ಕೇಂದ್ರೀಕೃತ ದಾಖಲಾತಿ ಘಟಕ :
ಸರ್ಕಾರಿ ಆದೇಶ ಸಂಖ್ಯೆ:ಇಡಿ.86.ಯೋಯೋಕಾ.96 ದಿನಾಂಕ:30-03-1996ರನ್ವಯ ಕರ್ನಾಟಕದಲ್ಲಿನ ಡಿ.ಇಡಿ ಮತ್ತು ಬಿ.ಇಡಿ ಕಾಲೇಜುಗಳಲ್ಲಿನ ದಾಖಲಾತಿ ಪ್ರಕ್ರಿಯೆಯ ಉಸ್ತುವಾರಿಯನ್ನು ನಿರ್ವಹಿಸುವ ಸಲುವಾಗಿ ಕೇಂದ್ರೀಕೃತ ದಾಖಲಾತಿ ಘಟಕವನ್ನು ಪ್ರಾರಂಭಿಸಲಾಯಿತು.
ಸರ್ಕಾರಿ ಆದೇಶ ಸಂಖ್ಯೆ:ಇಡಿ.83.ಪಿಟಿಐ.96 ದಿನಾಂಕ:21-06-1996ರಂತೆ ಸಹನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಶ್ರೇಣಿಯ ಅಧಿಕಾರಿಯನ್ನು ವಿಶೇಷಾಧಿಕಾರಿಗಳನ್ನಾಗಿ ನೇಮಿಸಿದೆ.