89 |
2018-19ನೇ ಸಾಲಿನ ಅನುದಾನಿತ ಪ್ರೌಢಶಾಲೆಗಳಲ್ಲಿನ ಬೋಧಕ/ಬೋಧಕೇತರ ಸಿಬ್ಬಂದಿ ವರ್ಗಾವಣೆಗೆ ಅನುಮೋದನೆ ಪಡೆಯುವ ಬಗ್ಗೆ ಸುತ್ತೋಲೆ. |
27-02-2018 |
88 |
2018-19ನೇ ಸಾಲಿಗೆ 8ನೇ ತರಗತಿಯಲ್ಲಿ ಹೆಚ್ಚುವರಿ ಆಂಗ್ಲ ವಿಭಾಗ ತೆರೆಯಲು ಪ್ರಸ್ತಾವನೆ ಸಲ್ಲಿಸುವ ಬಗ್ಗೆ. |
24-01-2018 |
87 |
ದೇಶದ ಭಾವಿ ಪ್ರಜೆಗಳನ್ನು ರೂಪಿಸುವ ಶಿಕ್ಷಕರು ತಮ್ಮ ವೃತ್ತಿಯ ಘನತೆ ಮತ್ತು ಗೌರವವನ್ನು ಕಾಪಾಡಿಕೊಳ್ಳುವಂತಹ ನಡವಳಿಕೆಯನ್ನು ರೂಪಿಸಿಕೊಳ್ಳುವ ಬಗ್ಗೆ ಸುತ್ತೋಲೆ. |
28-12-2017 |
86 |
ಕರ್ನಾಟಕ ರಾಜ್ಯ ನಾಗರೀಕ ಸೇವೆ(ಶಿಕ್ಷಕರ ವರ್ಗಾವಣೆ ನಿಯಂತ್ರಣ) ನಿಯಮಗಳು, 2017. |
30-11-2017 |
85 |
ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು - ಅತಿಥಿ ಶಿಕ್ಷಕರ ಗೌರವ ಸಂಭಾವನೆ ಬಿಡುಗಡೆ ಆದೇಶ. |
27-11-2017 |
84 |
ಸೆಂಟ್ರಲ್ ಗ್ರೌಂಡ್ ವಾಟರ್ ಬೋರ್ಡ್ ಭಾರತ ಸರ್ಕಾರ, ಬೆಂಗಳೂರು ವತಿಯಿಂದ ರಾಷ್ಟ್ರ ಮಟ್ಟದ 3ನೇ ಪ್ರಬಂಧ ಸ್ಪರ್ಧೆ ಆಯೋಜಿಸಿರುವ ಬಗ್ಗೆ. |
14-11-2017 |
83 |
ದಿನಾಂಕ:14-11-2017ರಂದು ಮಕ್ಕಳ ದಿನಾಚರಣೆ ಆಚರಿಸುವ ಬಗ್ಗೆ. |
13-11-2017 |
82 |
2017-18ನೇ ಸಾಲಿಗೆ ವಿಜ್ಞಾನ ವಸ್ತುಪ್ರದರ್ಶನ ಕಾರ್ಯಕ್ರಮ ಅನುಷ್ಟಾನಕ್ಕೆ ಅನುದಾನ ಬಿಡುಗಡೆ ಮಾಡುವ ಬಗ್ಗೆ. |
03-11-2017 |
81 |
2017-18ನೇ ಸಾಲಿಗೆ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಜಿಲ್ಲೆ ಮತ್ತು ರಾಜ್ಯ ಹಂತದ ಕಾರ್ಯಕ್ರಮ ಅನುಷ್ಟಾನಕ್ಕೆ ಅನುದಾನ ಬಿಡುಗಡೆ ಮಾಡುವ ಬಗ್ಗೆ. |
03-11-2017 |
80 |
ದಿವಂಗತ ಸರ್ದಾರ್ ವಲ್ಲಭಬಾಯ್ ಪಟೇಲ್ ರವರ ಜನ್ಮದಿನದ ಪ್ರಯುಕ್ತ ದಿನಾಂಕ:31-10-2017ರಂದು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸುವ ಬಗ್ಗೆ. |
30-10-2017 |
79 |
ಶಾಲಾ ಹಂತದಲ್ಲಿ "2025ರಲ್ಲಿ ಕರ್ನಾಟಕ-ನನ್ನ ವಿಷನ್" ಈ ವಿಷಯದ ಬಗ್ಗೆ ಚಿತ್ರಕಲಾ ಸ್ಪರ್ಧೆ ನಡೆಸುವ ಕುರಿತು. |
27-10-2017 |
78 |
ಅನುದಾನರಹಿತ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರ ಸೇವಾ ಭದ್ರತೆ ಬಗ್ಗೆ ಸುತ್ತೋಲೆ ದಿನಾಂಕ:09-10-2017. |
10-10-2017 |
77 |
ದಿನಾಂಕ:11-11-2017 ರಿಂದ 14-11-2017ರವರೆಗೆ ಕಬ್ಬನ್ ಉದ್ಯಾನವದಲ್ಲಿ ಆಚರಿಸಲಾಗುತ್ತಿರುವ ಮಕ್ಕಳ ಹಬ್ಬ ಮತ್ತು ಮಕ್ಕಳ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿರುವ ಬಗ್ಗೆ. |
09-10-2017 |
76 |
ಸೆಂಟ್ರಲ್ ಗ್ರೌಂಡ್ ವಾಟರ್ ಬೋರ್ಡ್ ಭಾರತ ಸರ್ಕಾರ ಬೆಂಗಳೂರು ವತಿಯಿಂದ ರಾಷ್ಟ್ರ ಮಟ್ಟದ 3ನಯ ಪ್ರಬಂಧ ಸ್ಪರ್ಧೆಯನ್ನು 6, 7, 8ನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಿರುವ ಬಗ್ಗೆ. |
21-09-2017 |
75 |
2017-18ನೇ ಸಾಲಿಗೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ ಆಯೋಜಿಸುವ ಕುರಿತು. |
14-09-2017 |
74 |
2017-18ನೇ ಸಾಲಿಗೆ ಪ್ರೌಢಶಾಲಾ ವಿದ್ಯಾರ್ಥಿಗಳಿಗ ರಾಜ್ಯ ಮಟ್ಟದ ವಿಜ್ಞಾನ ವಿಚಾರ ಗೋಷ್ಟಿ ಕಾರ್ಯಕ್ರಮ ಆಯೋಜಿಸುವ ಬಗ್ಗೆ. |
14-09-2017 |
73 |
2017-18ನೇ ಸಾಲಿಗೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಭಾಗ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ ಆಯೋಜಿಸುವ ಕುರಿತು. |
14-09-2017 |
72 |
ಕರ್ನಾಟಕ ಉಚ್ಚನ್ಯಾಯಾಲಯದ ರಿ.ಅ.ಸಂಖ್ಯೆ:36263-36212/2016 ಶ್ರೀ ತಿಮ್ಮಪ್ಪ ವೈ.ಡಿ. ಮತ್ತು ಇತರರ ವಿರುದ್ದ ರಾಜ್ಯ ಸರ್ಕಾರ ಮತ್ತು ಇತರರು ವಿರುದ್ದ ದಿ:13-07-2016ರ ಹಾಗೂ ಸಮಾನಾಂತರ ಇತರೆ ಪ್ರಕರಣಗಳ ತೀರ್ಪು ಅನುಷ್ಟಾನಗೊಳಿಸುವ ಬಗ್ಗೆ. |
08-09-2017 |
71 |
ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆ ಆಯೋಜಿಸುವ ಬಗ್ಗೆ ಸುತ್ತೋಲೆ. |
24-08-2017 |
70 |
ಖಾಸಗಿ ಅನುದಾನಿತ ಪ್ರೌಢಶಾಲೆಯಲ್ಲಿನ ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಸೇವೆಯನ್ನು ಬಳಸಿಕೊಳ್ಳಲು 1999ರ ನಿಯಮಾವಳಿಗೆ ಹೊರಡಿಸಿರುವ ಕರಡು ತಿದ್ದುಪಡಿ ಕುರಿತು. |
21-08-2017 |
69 |
2017-18ನೇ ಸಾಲಿನ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ತಾಲ್ಲೂಕು, ಜಿಲ್ಲೆ ಮತ್ತು ರಾಜ್ಯ ಹಂತದ ಕಾರ್ಯಕ್ರಮದ ಅನುಷ್ಟಾನಕ್ಕೆ ಅನುದಾನವನ್ನು ಜಿಲ್ಲೆಗಳಿಗೆ ಬಿಡುಗಡೆ ಮಾಡುವ ಬಗ್ಗೆ. |
18-08-2017 |
68 |
2017-18ನೇ ಸಾಲಿನ ರಾಜ್ಯದ ಮುಂದುವರೆದ ಯೋಜನಾ ಕಾರ್ಯಕ್ರಮದಡಿಯಲ್ಲಿ ವಿಜ್ಞಾನ ಕಾರ್ಯಕ್ರಮದ ಅನುಷ್ಟಾನಗಳಿಗೆ ಅನುದಾನ ಬಿಡುಗಡೆ ಬಗ್ಗೆ. |
18-08-2017 |
67 |
2017-18ನೇ ಸಾಲಿನಲ್ಲಿ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿನ ಹೆಚ್ಚುವರಿ ಶಿಕ್ಷಕರುಗಳನ್ನು ಗುರುತಿಸಿ ಕಾರ್ಯಭಾರವಿರುವ ಅನುದಾನಿತ ಪ್ರೌಢಶಾಲೆಗಳಿಗೆ ಮರುಹೊಂದಾಣಿಕೆ ಮಾಡುವ ಕುರಿತು. |
17-08-2017 |
66 |
78 ಸಂಯುಕ್ತ ಶಾಲಾ ಕಾಲೇಜುಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ಕುರಿತು ವೀಡಿಯೋ ಕಾನ್ಫರೆನ್ಸ್ ನಡೆಸುವ ಬಗ್ಗೆ. |
09-08-2017 |
65 |
2017-18ನೇ ಸಾಲಿನಲ್ಲಿ ಕಲೋತ್ಸವ ಕಾರ್ಯಕ್ರಮದ ಆಯೋಜನೆ ಬಗ್ಗೆ ನೀಡಲಾದ ಸುತ್ತೋಲೆಗೆಗೆ ತಿದ್ದುಪಡಿ ಜ್ಞಾಪನ. |
09-08-2017 |
64 |
ಸಿ.ಪಿ.ಆರ್.ಐ. ವತಿಯಿಂದ 4 ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಆಯೋಜಿಸಿರುವ ಬಗ್ಗೆ ಸುತ್ತೋಲೆ |
04-08-2017 |
63 |
2017-18ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸುವ ಬಗ್ಗೆ. |
01-08-2017 |
62 |
2017-18ನೇ ಸಾಲಿನಲ್ಲಿ ಕಲೋತ್ಸವ ಕಾರ್ಯಕ್ರಮದ ಆಯೋಜನೆ ಬಗ್ಗೆ ಸುತ್ತೋಲೆ. |
01-08-2017 |
61 |
2017-18ನೇ ಸಾಲಿನ ಪ್ರೌಢ ಶಾಲಾ ಶೈಕ್ಷಣಿಕ ಮಾರ್ಗದರ್ಶಿ. |
29-07-2017 |
60 |
2017-18ನೇ ಸಾಲಿನಲ್ಲಿ ರಾಜ್ಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಚಾರಗೋಷ್ಠಿ ಆಯೋಜಿಸುವ ಕುರಿತು. |
27-07-2017 |
59 |
2017-18ನೇ ಸಾಲಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ನಾಟಕ ಸ್ಪರ್ಧೆ ಆಯೋಜಿಸುವ ಬಗ್ಗೆ ಸುತ್ತೋಲೆ. |
27-07-2017 |
58 |
ಸಂಪನ್ಮೂಲ ಕೇಂದ್ರಗಳಿಗೆ ವಿಶೇಷ ಶಿಕ್ಷಕರ ಹುದ್ಧೆ ಮಂಜೂರು ಮಾಡುವ ಕುರಿತು ಸರ್ಕಾರದ ಆದೇಶ. |
15-07-2017 |
57 |
2017-18ನೇ ಸಾಲಿನಲ್ಲಿ ನಡೆಸಲಾಗುವ 1 ರಿಂಧ 10ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಕಣ್ಣು ಪರೀಕ್ಷೆ ಕಾರ್ಯಕ್ರಮದ ಆಯೋಜನೆ ಸಭಾ ನಡಾವಳಿ ಮತ್ತು ಕ್ರಿಯಾ ಯೋಜನೆ. |
14-07-2017 |
56 |
ಡಾ:: ಎ.ಪಿ.ಜಿ. ಅಬ್ದುಲ್ ಕಲಾಂ ಇಗ್ನೈಟ್ ಸ್ಪರ್ಧೆ 2017. |
10-07-2017 |
55 |
2017-18ನೇ ಸಾಲಿನಲ್ಲಿ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿನ ಹೆಚ್ಚುವರಿ ಶಿಕ್ಷಕರುಗಳನ್ನು ಗುರುತಿಸಿ ಕಾರ್ಯಭಾರವಿರುವ ಅನುದಾನಿತ ಪ್ರೌಢಶಾಲೆಗಳಿಗೆ ಮರುಹೊಂದಾಣಿಕೆ ಮಾಡುವ ಬಗ್ಗೆ. |
29-06-2017 |
54 |
2017-18ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಬಗ್ಗೆ. |
16-06-2017 |
53 |
ರಾಜ್ಯದಲ್ಲಿ ಅತಿಸಾರ ಬೇಧಿ ನಿಯಂತ್ರಣ ಪಾಕ್ಷಿಕ 2017ರ ಆಚರಣೆಯನ್ನು ಎಲ್ಲಾ ಶಾಲೆಗಳಲ್ಲಿ ಆಚರಿಸುವ ಕುರಿತು. |
16-06-2017 |
52 |
2017-18ನೇ ಸಾಲಿನಲ್ಲಿ ಸರ್ಕಾರಿ/ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧ ಏರ್ಪಡಿಸುವ ಬಗ್ಗೆ. |
13-06-2017 |
51 |
ಸಿವಿಲ್ ಅಪೀಲ್ ಸಂಖ್ಯೆ:2368/2011 ಪ್ರಕರಣದಲ್ಲಿ ಮಾನ್ಯ ಸರ್ವೋಚ್ಛ ನ್ಯಾಯಾಲಯದ ದಿನಾಂಕ:09-02-2017ರ ತೀರ್ಪಿನ ಹಿನ್ನೆಲೆಯಲ್ಲಿ ಪರಿಷ್ಕೃತ ಜೇಷ್ಟತಾ ಪಟ್ಟಿ ತಯಾರಿಸುವ ಬಗ್ಗೆ ಸುತ್ತೋಲೆ. |
02-06-2017 |
50 |
ಮಕ್ಕಳ ಸುರಕ್ಷತೆ ಹಾಗೂ ಶಾಲೆಗೆ ತೆರಳುವ ಸಂಬಂಧ ಸುತ್ತೋಲೆ. |
29-05-2017 |
49 |
ಸರ್ಕಾರಿ ಅಧಿಸೂಚನೆ ಸಂಖ್ಯೆ:ಡಿಪಿಎಆರ್.59.ಎಸ್.ಆರ್.ಇ.2002 ದಿನಾಂಕ:24-06-2003ರ ಆಧಾರದ ಮೇರೆಗೆ ಪ್ರೌಢಶಾಲಾ ಹಿಂದಿ ಶಿಕ್ಷಕರ ನೇಮಕಾತಿ/ಮುಂಬಡ್ತಿಗೆ ತತ್ಸಮಾನ ವಿದ್ಯಾರ್ಹತೆಯೆಂದು ಪರಿಗಣಿಸುತ್ತಿದ್ದ ಸರ್ಕಾರದ ಆದೇಶಗಳನ್ನು ಹಿಂಪಡೆಯುವ ಬಗ್ಗೆ. |
02-05-2017 |