ಪ್ರೋತ್ಸಾಹದಾಯಕ ಯೋಜನೆಗಳು::

  1. ಆಂಗ್ಲೋ ಇಂಡಿಯನ್ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿಯ ವಿವರ :- 2014-15ನೇ ಸಾಲಿಗೆ ರೂ. 6,88,212/-ಗಳನ್ನು ಸಂಬಂಧಿಸಿದ ಜಿಲ್ಲಾ ಪಂಚಾಯತ್ ಕಛೇರಿ ಮೂಲಕ 1 ರಿಂದ 10ನೇ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಮಾಡಲಾಗಿದೆ.
  2. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಂಸ್ಥೆಗಳನ್ನು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳೆಂದು ಘೋಷಿಸುವ ಬಗ್ಗೆ.
  3. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್.ಡಿ.ಎಂ.ಸಿ)
  4. ಕೇಂದ್ರ ಪ್ರಾಯೋಜಿತ ಯೋಜನೆಗಳು.