ಸ್ವಯಂ ಸೇವಾ ಸಂಸ್ಥೆಗಳ ಪಾತ್ರ :

ರಾಜ್ಯದಲ್ಲಿ ಸ್ವಯಂ ಸೇವಾ ಸಂಸ್ಥೆಗಳು ಮಧ್ಯಾಹ್ನ ಉಪಹಾರ ಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ರಾಜ್ಯದಲ್ಲಿ ಪ್ರಸ್ತುತ 71 ಸ್ವಯಂ ಸೇವಾ ಸಂಸ್ಥೆಗಳಿದ್ದು, 1 ರಿಂದ 10ನೇ ತರಗತಿಯವರೆಗಿನ 9,31,130  ವಿದ್ಯಾರ್ಥಿಗಳಿಗೆ ಬಿಸಿಯೂಟವನ್ನು ನೀಡುತ್ತಿದೆ.

ಮಧ್ಯಾಹ್ನ ಉಪಹಾರ ಯೋಜನೆಯಡಿಯಲ್ಲಿ ಭಾಗವಹಿಸಿರುವ ಸ್ವಯಂ ಸೇವಾ ಸಂಸ್ಥೆಗಳ ಜಿಲ್ಲಾವಾರು ವಿವರ.