ಇತ್ತೀಚಿನ ಮಾಹಿತಿಗಳು

ಪ್ರಾಥಮಿಕ ಶಿಕ್ಷಣ ವಿಭಾಗಕ್ಕೆ ಸ್ವಾಗತ
ಪ್ರಾಥಮಿಕ ಶಿಕ್ಷಣ ನಿರ್ದೇಶನಾಲಯ :

ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಿದ ರಾಜ್ಯ ನೀತಿ ನಿರ್ದೇಶಕ ತತ್ವವು ಸಂವಿಧಾನವು ಜಾರಿಗೆ ಬಂದಾಗಿನಿಂದ 10 ವರ್ಷಗಳ ಅವಧಿಯಲ್ಲಿ 14ನೇ ವಯಸ್ಸಿನವರೆಗೆ ಎಲ್ಲಾ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುವುದಕ್ಕೆ ಸಂಬಂಧಿಸಿದೆ.

ಹೆಚ್ಚಿನ ಮಾಹಿತಿಗಾಗಿ >>