ಮುಖಪುಟ >> ವರ್ಗಾವಣೆ ಮಾಹಿತಿ >> ವರ್ಗಾವಣೆ ಸಂಬಂಧಿಸಿದ ಸುತ್ತೋಲೆಗಳು

ವರ್ಗಾವಣೆ ಸಂಬಂಧಿಸಿದ ಸುತ್ತೋಲೆಗಳು :

ಕ್ರ ಸಂ
ವಿಷಯ
ದಿನಾಂಕ
79
2018-19ನೇ ಸಾಲಿನ ಸರ್ಕಾರಿ ಶಾಲಾ ಶಿಕ್ಷಕರ ಪರಿಷ್ಕೃತ ವರ್ಗಾವಣಾ ವೇಳಾಪಟ್ಟಿ - ಪ್ರಾಥಮಿಕ ಶಾಲಾ ಶಿಕ್ಷಕರು | ಪ್ರೌಢ ಶಾಲಾ ಶಿಕ್ಷಕರು. 04-09-2019
78
ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗಳನ್ನು ತಾತ್ಕಾಲಿಕವಾಗಿ ತಡೆಹಿಡಿದಿರುವ ಬಗ್ಗೆ. 28-08-2019
77
2018-19ನೇ ಸಾಲಿನ ಪ್ರಾಥಮಿಕ ಶಾಲಾ ಶಿಕ್ಷಕರ ಕಡ್ಡಾಯ ವರ್ಗಾವಣೆಗಳನ್ನು 29-08-2019ರವರೆಗೆ ಮುಂದೂಡಿರುವ ಬಗ್ಗೆ. 26-08-2019
76
2018-19ನೇ ಸಾಲಿನ ಸರ್ಕಾರಿ ಶಾಲಾ ಶಿಕ್ಷಕರ ಪರಿಷ್ಕೃತ ವರ್ಗಾವಣಾ ವೇಳಾಪಟ್ಟಿ - ಪ್ರಾಥಮಿಕ ಶಾಲಾ ಶಿಕ್ಷಕರು | ಪ್ರೌಢಶಾಲಾ ಶಿಕ್ಷಕರು . 20-08-2019
75
ಮೈಸೂರು ವಿಭಾಗದ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಗ್ರೇಡ್-1 ಹಾಗೂ ವಿಶೇಷ ಶಿಕ್ಷಕರ ವರ್ಗಾವಣೆ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಅಂತರ್ ಘಟಕ ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್ ದಿನಾಂಕಗಳನ್ನು ಮುಂದೂಡಿರುವ ಬಗ್ಗೆ ಪ್ರಕಟಣೆ. 11-08-2019
74
ಮೈಸೂರು ವಿಭಾಗದ ಪ್ರಾಥಮಿಕ ಶಾಲಾ ಶಿಕ್ಷಕರ ಘಟಕದ ಹೊರಗಿನ ವರ್ಗಾವಣೆ 2018-19 ಸಂಬಂಧ ಕೆ.ಆರ್.ಆಸ್ಪತ್ರೆ, ಮೈಸೂರು ಇಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸುವ ಬಗ್ಗೆ ಪ್ರಕಟಣೆ. 09-08-2019
73
ಬೆಂಗಳೂರು ವಿಭಾಗದ ಪ್ರೌಢಶಾಲಾ ಶಿಕ್ಷಕರ ವಿಭಾಗದ ಒಳಗಿನ ಕೋರಿಕೆ ವರ್ಗಾವಣೆ ವೇಳಾಪಟ್ಟಿ. 07-08-2019
72
ಮೈಸೂರು ವಿಭಾಗದ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1 ಮತ್ತು ವಿಶೇಷ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ಪರಿಷ್ಕೃತ ವೇಳಾ ಪಟ್ಟಿ. 07-08-2019
71
ಬೆಂಗಳೂರು ವಿಭಾಗ ಮಟ್ಟದ ಕೋರಿಕೆ ವರ್ಗಾವಣೆಯನ್ನು ಮುಂದುವರೆಸುವ ಬಗ್ಗೆ. 06-08-2019
70
ಕೋರಿಕೆ ವರ್ಗಾವಣೆಯಲ್ಲಿ ಕೌನ್ಸಿಲಿಂಗ್ ಗೆ ಹಾಜರಾಗುವ ಟಿ.ಜಿ.ಟಿ. ಶಿಕ್ಷಕರಿಗೆ "ಎ" ವಲಯದಲ್ಲಿ ಖಾಲಿ ಡೀಮ್ಡ್ ಹುದ್ದೆಗಳನ್ನು ನೀಡದಿರುವ ಬಗ್ಗೆ. 06-08-2019
69
ಬೆಂಗಳೂರು ವಿಭಾಗ ಮಟ್ಟದ ಕೋರಿಕೆ ವರ್ಗಾವಣೆಯನ್ನು ಮುಂದಿನ ಆದೇಶದವರೆಗೆ ಮುಂದೂಡಿರುವ ಬಗ್ಗೆ. 05-08-2019
68
2018-19ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದ ವರ್ಗಾವಣೆ ಪರಿಷ್ಕೃತ ವೇಳಾ ಪಟ್ಟಿ. 30-07-2019
67
ಶಿಕ್ಷಕರ ಸಂಘದ ಪದಾಧಿಕಾರಿಗಳ ಹೆಚ್ಚುವರಿ ಪಟ್ಟಿ - ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು . 25-07-2019
66
ಶಿಕ್ಷಕರ ಸಂಘದ ಪದಾಧಿಕಾರಿಗಳ ಹೆಚ್ಚುವರಿ ಪಟ್ಟಿ - ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು(ಪ್ರಾಥಮಿಕ ಶಾಲಾ ಶಿಕ್ಷಕರು). 24-07-2019
65
ಪ್ರೌಢ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಹೆಚ್ಚುವರಿ ಪಟ್ಟಿ - ಪ್ರೌಢ ಶಾಲಾ ಶಿಕ್ಷಕರು | ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು (ಪ್ರೌಢ ಶಾಲಾ ಶಿಕ್ಷಕರು) | ದೈಹಿಕ ಶಿಕ್ಷಣ ಶಿಕ್ಷಕರ ಸಂಘ. 23-07-2019
64
ಶಿಕ್ಷಕರ ಸಂಘದ ಪದಾಧಿಕಾರಿಗಳ ಹೆಚ್ಚುವರಿ ಪಟ್ಟಿ - ಪ್ರಾಥಮಿಕ ಶಾಲಾ ಶಿಕ್ಷಕರು | ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು(ಪ್ರಾಥಮಿಕ ಶಾಲಾ ಶಿಕ್ಷಕರು). 23-07-2019
63
2018-19ನೇ ಸಾಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದದ ವರ್ಗಾವಣೆ ಮಾರ್ಗಸೂಚಿಗಳು - ಸ್ಪಷ್ಟೀಕರಣ. 22-07-2019
62
ಶಿಕ್ಷಕರ ಸಂಘದ ಪದಾಧಿಕಾರಿಗಳ ಹೆಚ್ಚುವರಿ ಪಟ್ಟಿ - ಪ್ರಾಥಮಿಕ ಶಾಲಾ ಶಿಕ್ಷಕರು | ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು(ಪ್ರಾಥಮಿಕ ಶಾಲಾ ಶಿಕ್ಷಕರು). 22-07-2019
61
ಶಿಕ್ಷಕರ ಸಂಘದ ಪದಾಧಿಕಾರಿಗಳ ಹೆಚ್ಚುವರಿ ಪಟ್ಟಿ - ಪ್ರಾಥಮಿಕ ಶಾಲಾ ಶಿಕ್ಷಕರು | ಪ್ರೌಢಶಾಲಾ ಶಿಕ್ಷಕರು | ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು . 20-07-2019
60
2018-19ನೇ ಸಾಲಿನ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ - ಪ್ರಾಥಮಿಕ ಶಾಲಾ ಶಿಕ್ಷಕರು | ಪ್ರೌಢಶಾಲಾ ಶಿಕ್ಷಕರು. 19-07-2019
59
ವರ್ಗಾವಣೆಗೆ ಸಂಬಂಧಿಸಿದಂತೆ ಚುನಾಯಿತ ಪದಾಧಿಕಾರಿಗಳ ವಿವರಗಳನ್ನು ರಾಜ್ಯ ಸಂಘದ ಅಧ್ಯಕ್ಷರು ದೃಢೀಕರಿಸಿ ನೀಡಬೇಕಾಗಿರುವ ಬಗ್ಗೆ. 19-07-2019
58
ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು. 19-07-2019
57
ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪದಾಧಿಕಾರಿಗಳು. 19-07-2019
56
ಪ್ರೌಢಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು - ಜಿಲ್ಲಾ ಮತ್ತು ತಾಲ್ಲೂಕು ಪದಾಧಿಕಾರಿಗಳು | ರಾಜ್ಯ ಘಟಕದ ಪದಾಧಿಕಾರಿಗಳು. 19-07-2019
55
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು - ಬೆಂಗಳೂರು ವಿಭಾಗ | ಮೈಸೂರು ವಿಭಾಗ | ಧಾರವಾಡ ವಿಭಾಗ | ಗುಲ್ಬರ್ಗಾ ವಿಭಾಗ. 19-07-2019
54
ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಮಾನ್ಯತೆ ಪಡೆದ ಸಂಘಗಳ ಚುನಾಯಿತ ಪ್ರತಿನಿಧಿಗಳ ವಿವರವನ್ನು ಟಿಡಿಎಸ್/ವರ್ಗಾವಣೆ ತಂತ್ರಾಂಶದಲ್ಲಿ ಅಳವಡಿಸುವ ಬಗ್ಗೆ. 19-07-2019
53
ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರುಗಳ ವರ್ಗಾವಣೆಗಳಿಗೆ ಸಂಬಂಧಿಸಿದಂತೆ ವಿನಾಯಿತಿ/ಆದ್ಯತಾ ಪ್ರಕರಣಗಳಡಿ ಸ್ವೀಕೃತಿಯಾಗಿರುವ ಅರ್ಜಿಗಳ ಹಾಗೂ ಆಕ್ಷೇಪಣೆಗಳ ಪರಿಶೀಲನೆ ಹಾಗೂ ವಿಲೇವಾರಿಗೆ ಅನುಸರಿಸಬೇಕಾದ ಕಾರ್ಯವಿಧಾನ. 17-07-2019
52
2018-19ನೇ ಸಾಲಿನ ಪ್ರೌಢ ಶಾಲಾ ಶಿಕ್ಷಕರ ವೃಂದದ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ. 11-07-2019
51
2018-19ನೇ ಸಾಲಿನ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ. 11-07-2019
50
ಶಿಕ್ಷಕರ ವರ್ಗಾವಣೆಯಲ್ಲಿ ತಪ್ಪು ಮಾಹಿತಿ ನೀಡಿರುವ ಬಗ್ಗೆ ಪರಿಶೀಲಿಸುವ ಕುರಿತು ದಿನಾಂಕ:29-06-2019. 02-07-2019
49
ಮೈಸೂರು ವಿಭಾಗದ ದಿನಾಂಕ:29-06-2019ರಂದು ನಡೆಯಲಿರುವ ಹೆಚ್ಚುವರಿ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಕೌನ್ಸಿಲಿಂಗ್ ವೇಳಾಪಟ್ಟಿ. 28-06-2019
48
ಬೆಂಗಳೂರು ವಿಭಾಗದ ದಿನಾಂಕ:29-06-2019ರಂದು ನಡೆಯಲಿರುವ ಹೆಚ್ಚುವರಿ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಕೌನ್ಸಿಲಿಂಗ್ ವೇಳಾಪಟ್ಟಿ. 26-06-2019
47
ಮೈಸೂರು ವಿಭಾಗದ ದಿನಾಂಕ:26-06-2019ರಂದು ನಡೆಯಲಿರುವ ಹೆಚ್ಚುವರಿ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ವೇಳಾಪಟ್ಟಿ. 25-06-2019
46
2018-19ನೇ ಸಾಲಿನ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ತತ್ಸಮಾನ ವೃಂದದ ವರ್ಗಾವಣೆ ಮಾರ್ಗಸೂಚಿಗಳಿಗೆ ತಿದ್ದುಪಡಿ ಜ್ಞಾಪನ. 21-06-2019
45
ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಶಿಕ್ಷಕರು & ಅವಲಂಬಿತರ ಪ್ರಕರಣಗಳಿಗೆ ಜಿಲ್ಲಾ ವೈದ್ಯಕೀಯ ಮಂಡಳಿಯಿಂದ ವೈದ್ಯಕೀಯ ಪರೀಕ್ಷೆ ನಡೆಸುವ ಕುರಿತು. 13-06-2019
44
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ(ಶಿಕ್ಷಕರ ವರ್ಗಾವಣೆ ನಿಯಂತ್ರಣ)(ತಿದ್ದುಪಡಿ) ಅಧಿನಿಯಮ, 2019 ದಿನಾಂಕ:11-06-2019. 11-06-2019
43
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ(ಶಿಕ್ಷಕರ ವರ್ಗಾವಣೆ ನಿಯಂತ್ರಣ)(ತಿದ್ದುಪಡಿ) ಅಧಿನಿಯಮ, 2018 ದಿನಾಂಕ:01-03-2019. 07-06-2019
42
2018-19ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದ ವರ್ಗಾವಣಾ ಗಣಕೀಕೃತ ಕೌನ್ಸಿಲಿಂಗ್ ಪ್ರಕ್ರಿಯೆಗಳನ್ನು ಮುಂದುವರೆಸುವ ಬಗ್ಗೆ ಮಾರ್ಗಸೂಚಿಗಳು- ವಿಭಾಗದ ಹೊರಗಿನ ಅಂತರ್ ಘಟಕ ವರ್ಗಾವಣೆಗಳನ್ನು ಆಯಾ ವಿಭಾಗೀಯ ಸಹನಿರ್ದೇಶಕರು ನಿರ್ವಹಿಸುವ ಬಗ್ಗೆ ಅಧಿಸೂಚನೆ. 01-06-2019
41
2018-19ನೇ ಸಾಲಿನ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ತತ್ಸಮಾನ ವೃಂದದ ಶಿಕ್ಷಕರ ವರ್ಗಾವಣೆಗಳನ್ನು ಗಣಕೀಕೃತ ಕೌನ್ಸಿಲಿಂಗ್ ಮೂಲಕ ಮಾಡುವ ಬಗ್ಗೆ ಮಾರ್ಗಸೂಚಿಗಳು. 01-06-2019
40
2018-19ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದ ವರ್ಗಾವಣಾ ಗಣಕೀಕೃತ ಕೌನ್ಸಿಲಿಂಗ್ ಪ್ರಕ್ರಿಯೆಗಳನ್ನು ಮುಂದುವರೆಸುವ ಬಗ್ಗೆ ಮಾರ್ಗಸೂಚಿಗಳು. 01-06-2019
39
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು(ಶಿಕ್ಷಕರ ವರ್ಗಾವಣೆ ನಿಯಂತ್ರಣ)(ತಿದ್ದುಪಡಿ) ನಿಯಮಗಳು 2019 - ಕರಡು ನಿಯಮಗಳ ಅಧಿಸೂಚನೆ-ಆಕ್ಷೇಪಣೆಗಳಿಗಾಗಿ. 24-05-2019
38
ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸ್ಥಗಿತಗೊಂಡಿದ್ದ ವರ್ಗಾವಣೆಗಳನ್ನು ಮುಂದುವರೆಸಿ ಹಮ್ಮಿಕೊಳ್ಳುತ್ತಿರುವ ಬಗ್ಗೆ ಪತ್ರಿಕಾ ಪ್ರಕಟಣೆ. 24-05-2019
37
ಅಕ್ಟೋಬರ್ 2018ರಲ್ಲಿ ವರ್ಗಾವಣೆಗಳು ಸ್ಥಗಿತಗೊಳ್ಳುವ ಪೂರ್ವದಲ್ಲಿ, ಪೂರ್ಣಗೊಂಡಿದ್ದ ಹೆಚ್ಚುವರಿ ಶಿಕ್ಷಕರ ಮರುನಿಯುಕ್ತಿ ಕೌನ್ಸಿಲಿಂಗ್ ನಲ್ಲಿ ನಿಯುಕ್ತಿ ಆದೇಶಗಳನ್ನು ಪಡೆದ ಶಿಕ್ಷಕರ ಪ್ರಕರಣಗಳಲ್ಲಿ ಬಿಡುಗಡೆಗೆ ಕ್ರಮವಹಿಸುವ ಬಗ್ಗೆ & ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಟಿ.ಡಿ.ಎಸ್. ಪದನಾಮೀಕರಣ ಕುರಿತು. 24-05-2019
36
ಸರ್ಕಾರಿ ಪ್ರಾಥಮಿಕ & ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗಳನ್ನು ಹಾಗೂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗಳನ್ನು ಹಮ್ಮಿಕೊಳ್ಲಲು ಮುಖ್ಯ ಚುನಾವಣಾಧಿಕಾರಿಗಳ ಅನುಮತಿ. 24-10-2018
35
2017-18ನೇ ಸಾಲಿನ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ವೃಂದದ ವರ್ಗಾವಣೆಗಳನ್ನು ಗಣಕೀಕೃತ ಕೌನ್ಸಿಲಿಂಗ್ ಮೂಲಕ ಮಾಡುವ ಬಗ್ಗೆ ಪರಿಷ್ಕೃತ ವೇಳಾಪಟ್ಟಿ. 15-10-2018
34
2017-18ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದ ವರ್ಗಾವಣೆಗಳನ್ನು ಗಣಕೀಕೃತ ಕೌನ್ಸಿಲಿಂಗ್ ಮೂಲಕ ಮಾಡುವ ಬಗ್ಗ ಪರಿಷ್ಕೃತ ವೇಳಾಪಟ್ಟಿ. 06-10-2018
33
2017-18ನೇ ಸಾಲಿನ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ವೃಂದದ ವರ್ಗಾವಣೆಗಳನ್ನ ಗಣಕೀಕೃತ ಕೌನ್ಸಿಲಿಂಗ್ ಮೂಲಕ ಮಾಡುವ ಬಗ್ಗೆ ಪರಿಷ್ಕೃತ ವೇಳಾಪಟ್ಟಿ. 18-09-2018
32
2017-18ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದ ವರ್ಗಾವಣೆಗಳನ್ನು ಗಣಕೀಕೃತ ಕೌನ್ಸಿಲಿಂಗ್ ಮೂಲಕ ಮಾಡುವ ಬಗ್ಗ ಪರಿಷ್ಕೃತ ವೇಳಾಪಟ್ಟಿ. 17-09-2018
31
2017-18ನೇ ಸಾಲಿನ ಸರ್ಕಾರಿ ಪ್ರಾಥಮಿಕ ಹೆಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್ ಅನ್ನು ಮುಂದೂಡಿರುವ ಬಗ್ಗೆ. 25-08-2018
30
2017-18ನೇ ಸಾಲಿನ ಪ್ರೌಢಶಾಲಾ ಶಿಕ್ಷಕರ ವೃಂದದ ವರ್ಗಾವಣೆಗಳನ್ನು ಗಣಕೀಕೃತ ಕೌನ್ಸಿಲಿಂಗ್ ಮೂಲಕ ಮಾಡುವ ಬಗ್ಗೆ ಪರಿಷ್ಕೃತ ವೇಳಾಪಟ್ಟಿ -ಹೆಚ್ಚುವರಿ ಶಿಕ್ಷಕರ ಮರುನಿಯುಕ್ತಿ ಕ್ರಮಗಳು-ಕೆಲವು ದಿನಾಂಕಗಳ ಪರಿಷ್ಕರಣೆ ಕುರಿತು. 25-08-2018
29
2017-18ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವೃಂದದ ವರ್ಗಾವಣೆಗಳನ್ನು ಗಣಕೀಕೃತ ಕೌನ್ಸಿಲಿಂಗ್ ಮೂಲಕ ಮಾಡುವ ಬಗ್ಗೆ ಹಾಗೂ ಟಿ.ಡಿ.ಎಸ್. ತಂತ್ರಾಂಶದಲ್ಲಿ ತಿದ್ದುಪಡಿ ಅಳವಡಿಸಲು ಪರಿಷ್ಕೃತ ವೇಳಾಪಟ್ಟಿ. 15-08-2018
28
2017-18ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವೃಂದದ ವರ್ಗಾವಣೆಗಳನ್ನು ಗಣಕೀಕೃತ ಕೌನ್ಸಿಲಿಂಗ್ ಮೂಲಕ ಮಾಡುವ ಬಗ್ಗೆ ಪರಿಷ್ಕೃತ ವೇಳಾಪಟ್ಟಿ. 07-08-2018
27
ಸರ್ಕಾರಿ ಪ್ರೌಢಶಾಲೆಗಳಲ್ಲಿ ಹಾಗೂ ಕಾಲೇಜುಗಳಲ್ಲಿ ಎನ್.ಸಿ.ಸಿ. ಶಿಕ್ಷಕರು ಮತ್ತು ಉಪನ್ಯಾಸಕರನ್ನು ವರ್ಗಾವಣೆ ಮಾಡುವ ಬಗ್ಗೆ ಸರ್ಕಾರದ ಪತ್ರ ದಿನಾಂಕ:23-02-2018. 19-03-2018
26
2017-18ನೇ ಸಾಲಿನ ಸರ್ಕಾರಿ ಪ್ರಾಥಮಿಕ & ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಮಾಡಲು ಕ್ರಮವಹಿಸುವ ಬಗ್ಗೆ ತಿದ್ದುಪಡಿ ಜ್ಞಾಪನ ದಿನಾಂಕ:16-03-2018. 19-03-2018
25
2017-18ನೇ ಸಾಲಿನ ಪ್ರಾಥಮಿಕ & ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ತಿದ್ದುಪಡಿ ಜ್ಞಾಪನ ದಿನಾಂಕ:13-03-2018. 14-03-2018
24
2017-18ನೇ ಸಾಲಿನ ವರ್ಗಾವಣೆ ಅರ್ಜಿಗಳು - ಆದ್ಯತಾ ಪ್ರಕರಣಗಳ ಕುರಿತಂತೆ ಸೂಚನೆಗಳು. 03-03-2018
23
2017-18ನೇ ಸಾಲಿನ ಕಡ್ಡಾಯ ವರ್ಗಾವಣೆಗಳು - ಆಕ್ಷೇಪಣೆಗಳ ಕುರಿತಾದ ಸೂಚನೆಗಳು. 03-03-2018
22
ವಿಭಾಗೀಯ ಮಟ್ಟದಲ್ಲಿ ವೈದ್ಯಕೀಯ ಸಮಿತಿಯನ್ನು ರಚಿಸುವ ಬಗ್ಗೆ. 15-02-2018
21
2017-18ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದದ ಶಿಕ್ಷಕರುಗಳಿಗೆ ಕಡ್ಡಾಯ ವರ್ಗಾವಣೆ ಮಾಡಲು ಕ್ರಮ ವಹಿಸುವ ಬಗ್ಗೆ ಜ್ಞಾಪನ. 09-02-2018
20
ಪ್ರೌಢಶಾಲಾ ಶಿಕ್ಷಕರ ವರ್ಗಾವಣಾ ಪರಿಷ್ಕೃತ ವೇಳಾಪಟ್ಟಿಯಲ್ಲಿನ ದಿನಾಂಕ ತಿದ್ದುಪಡಿ ಜ್ಞಾಪನ. 02-02-2018
19
ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣಾ ಮಾರ್ಗಸೂಚಿ-ಅನುಬಂಧ-1 & ಅನುಬಂಧ-2 01-02-2018
18
2017-18ನೇ ಸಾಲಿನ ಪ್ರೌಢ ಶಾಲಾ ಶಿಕ್ಷಕರ ಪರಿಷ್ಕೃತ ವರ್ಗಾವಣಾ ವೇಳಾಪಟ್ಟಿ. 26-01-2018
17
2017-18ನೇ ಸಾಲಿನ ಪ್ರೌಢ ಶಾಲಾ ಶಿಕ್ಷಕರ ವರ್ಗಾವಣಾ ಮಾರ್ಗಸೂಚಿ ತಿದ್ದುಪಡಿ ಆದೇಶ. 26-01-2018
16
2017-18ನೇ ಸಾಲಿನ ಪ್ರಾಥಮಿಕ ಶಾಲಾ ಶಿಕ್ಷಕರ ಪರಿಷ್ಕೃತ ವರ್ಗಾವಣಾ ವೇಳಾಪಟ್ಟಿ. 25-01-2018
15
2017-18ನೇ ಸಾಲಿನ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣಾ ಮಾರ್ಗಸೂಚಿ ತಿದ್ದುಪಡಿ ಆದೇಶ. 25-01-2018
14
2017-18ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವೃಂದದ ವರ್ಗಾವಣೆಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ:30-01-2018ರವರೆಗೆ ವಿಸ್ತರಿಸಿರುವ ಬಗ್ಗೆ. 19-01-2018
13
2017-18ನೇ ಸಾಲಿನ ಶಿಕ್ಷಕರ ವರ್ಗಾವಣೆಯಲ್ಲಿ ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವ ಪ್ರಕರಣಗಳ ಶಿಕ್ಷಕರಿಗೆ ತ್ರಿಸದಸ್ಯ ಸಮಿತಿಯಿಂದ ವೈದ್ಯಕೀಯ ಪರೀಕ್ಷೆ ನಡೆಸುವ ಬಗ್ಗೆ. 11-01-2018
12
2017-18ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವೃಂದದ ವರ್ಗಾವಣೆಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸುವ ಬಗ್ಗೆ. 10-01-2018
11
2017-18ನೇ ಸಾಲಿನ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪ್ರಾರಂಭಿಸುವ ಕುರಿತು ಸರ್ಕಾರದ ಪತ್ರ ದಿನಾಂಕ:29-12-2017 10-01-2018
10
2017-18ನೇ ಸಾಲಿನ ಗಣಕೀಕೃತ ಕೌನ್ಸಿಲಿಂಗ್ ಮೂಲಕ ಮಾಡುವ ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ ಮಾರ್ಗಸೂಚಿ - ಪ್ರಾಥಮಿಕ ಶಾಲಾ ಶಿಕ್ಷಕರು | ಪ್ರೌಢ ಶಾಲಾ ಶಿಕ್ಷಕರು. 03-01-2018
09
2017-18ನೇ ಸಾಲಿನ ಗಣಕೀಕೃತ ಕೌನ್ಸಿಲಿಂಗ್ ಮೂಲಕ ಮಾಡುವ ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ ವೇಳಾ ಪಟ್ಟಿ - ಪ್ರಾಥಮಿಕ ಶಾಲಾ ಶಿಕ್ಷಕರು | ಪ್ರೌಢ ಶಾಲಾ ಶಿಕ್ಷಕರು. 23-12-2017
08
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ(ಶಿಕ್ಷಕರ ವರ್ಗಾವಣಾ ನಿಯಂತ್ರಣ)(ತಿದ್ದುಪಡಿ) ವಿಧೇಯಕ, 2017 01-02-2018
07
ಕರ್ನಾಟಕ ರಾಜ್ಯ ನಾಗರೀಕ ಸೇವೆ(ಶಿಕ್ಷಕರ ವರ್ಗಾವಣೆ ನಿಯಂತ್ರಣ) ನಿಯಮಗಳು, 2017. 30-11-2017
06
ಕರ್ನಾಟಕ ರಾಜ್ಯ ನಾಗರೀಕ ಸೇವೆ(ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕರಡು ನಿಯಮಗಳು 2017. 07-09-2017
05
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ)(ಎರಡನೇ ತಿದ್ದುಪಡಿ) ಅಧಿನಿಯಮ, 2015. 13-08-2015
04
ಕರ್ನಾಟಕ ರಾಜ್ಯ ನಾಗರೀಕ ಸೇವೆಗಳು(ಶಿಕ್ಷಕರ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ನಿಯಮಗಳು 2015. 30-06-2015
03
ಕರ್ನಾಟಕ ರಾಜ್ಯ ನಾಗರೀಕ ಸೇವೆಗಳು(ಶಿಕ್ಷಕರ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ನಿಯಮಗಳು 2011. 28-04-2011
02
 
01
ಕರ್ನಾಟಕ ರಾಜ್ಯ ನಾಗರೀಕ ಸೇವೆಗಳು(ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆ, 2007.

>> archive